Category: ಜಿಲ್ಲೆ

ಮಾ.10,11 ರಂದು ದಾವಣಗೆರೆ ಜಿಲ್ಲೆಯಲ್ಲಿ ‘ಪ್ರಜಾಧ್ವನಿ’ – ಸಿದ್ಧರಾಮಯ್ಯ ಭಾಗಿ

ಸುದ್ದಿ360 ದಾವಣಗೆರೆ: ಜನರನ್ನು ಜಾಗೃತಿಗೊಳಿಸುವ ಪ್ರಜಾಧ್ವನಿ ಯಾತ್ರೆ ಈಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರಾರಂಭಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ 10 ಮತ್ತು 11 ರಂದು ನಡೆಯಲಿದೆ ಎಂದು ಕಾಂಗ್ರೆಸ್‍ ಜಿಲ್ಲಾ ಘಟಕದ ಅಧ್ಯಕ್ಷ  ಎಚ್. ಬಿ. ಮಂಜಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ…

ಮಾ.9: ಬಿಜೆಪಿಯ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್‍ನಿಂದ ಸಾಂಕೇತಿಕ ಬಂದ್

ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ ಬಂದ್‍ಗೆ ಕರೆ ಸುದ್ದಿ360 ದಾವಣಗೆರೆ, ಮಾ.08: ರಾಜ್ಯಕ್ಕೆ ಕರಪ್ಷನ್ ಕ್ಯಾಪಿಟಲ್ ಕರ್ನಾಟಕ ಕಳಂಕ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11ರವರೆಗೆ 2 ಗಂಟೆಗಳ ಕಾಲ ಕರ್ನಾಟಕ ಬಂದ್‍ಗೆ ಕರೆ…

ಚನ್ನಗಿರಿಯಲ್ಲಿ ಭವ್ಯ ಮೆರವಣಿಗೆ || ತಲೆ ಮರೆಸಿಕೊಂಡಿರಲಿಲ್ಲ ಮನೆಯಲ್ಲೇ ಇದ್ದೆ- ಪಕ್ಷದಿಂದ ಉಚ್ಚಾಟನೆಗೊಂಡಿದ್ದೇನೆ ಎಂದ ಮಾಡಾಳು ವಿರೂಪಾಕ್ಷಪ್ಪ

ಸುದ್ದಿ360 ದಾವಣಗೆರೆ ಮಾ. 7: ಕಳೆದ ಆರು ದಿನಗಳಿಂದ ತಲೆ ಮರೆಸಿಕೊಂಡಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪರನ್ನು ಅಭಿಮಾನಿಗಳು ಸಮರವೀರರಂತೆ ಬಿಂಬಿಸಿ ಭವ್ಯ ಸ್ವಾಗತ  ಮಾಡಿದ್ದಾರೆ. ಕೆಎಸ್ ಡಿ ಎಲ್ ಕಚ್ಚಾವಸ್ತು ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿನ…

ಎಷ್ಟು ದುಡ್ಡು ಕೊಟ್ಟರೆ ನಿಮ್ಮಹಣದ ದಾಹ ತೀರುತ್ತದೆ? – ಬಿಜೆಪಿಗೆ ರಣದೀಪ್ ಸಿಂಗ್ ಸುರ್ಜಿವಾಲ ತಾಕೀತು

ಬಿಟ್ಟರೆ ಬಿಜೆಪಿಯವರು ಕರ್ನಾಟಕವನ್ನೇ ಮಾರುತ್ತಾರೆ! – ಸುರ್ಜಿವಾಲ ಸುದ್ದಿ360 ದಾವಣಗೆರೆ ಮಾ.6: ‘ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಳೀನ್ ಕುಮಾರ್ ಕಟೀಲ್ ಹಾಗೂ ಜೆ.ಪಿ. ನಡ್ಡಾ ಅವರೇ ನಿಮ್ಮ ಬಿಜೆಪಿಗೆ ಹಣದ ದಾಹ ಎಷ್ಟಿದೆ ಎಂಬುದನ್ನು ಹೇಳಿ. ಎಷ್ಟು ದುಡ್ಡು ಕೊಟ್ಟರೆ ನಿಮ್ಮ ದಾಹ…

ದಲಿತರ ಸಾಗುವಳಿಯಲ್ಲಿದ್ದ ಜಮೀನು ಸ್ಮಶಾನಕ್ಕೆ : ಬಹುಜನ ಸಮಾಜ ಪಾರ್ಟಿ ಖಂಡನೆ

ಸುದ್ದಿ360 ದಾವಣಗೆರೆ ಮಾ.6: ಜಿಲ್ಲೆಯ ಹರಿಹರ ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ದಲಿತರು ಸಾಗುವಳಿ ಮಾಡಿರುವ ಸರ್ಕಾರಿ ಭೂಮಿಯನ್ನು ಉದ್ದೇಶಪೂರ್ವಕವಾಗಿ ಸ್ಮಶಾನಕ್ಕೆ ಸೇರಿಸಲು ಹೊರಟಿರುವ ಕುತಂತ್ರವನ್ನು ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ…

ಸವಿತಾಬಾಯಿ ಮಲ್ಲೇಶ್ ನಾಯಕ್ ಅವರ ಮಾನಹಾನಿಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕೆ.ಎಸ್. ಬಸವರಾಜ್ ವಿರುದ್ಧ ಕ್ರಮಕ್ಕೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ಒತ್ತಾಯ ಸುದ್ದಿ360 ದಾವಣಗೆರೆ ಮಾ.06: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಮಲ್ಲೇಶ್ ನಾಯಕ್ ಅವರ ಭಾವಚಿತ್ರವನ್ನು ಕೆ.ಎಸ್. ಬಸವರಾಜ್ (ಬಸವಂತಪ್ಪ) ಇವರು ಅಶ್ಲೀಲವಾಗಿ ಮಾರ್ಪಾಡಿಸಿ ಸಾಮಾಜಿಕ…

ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಹುಬ್ಬಳ್ಳಿ, ಮಾ. 06:  ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂದೆರಡಲ್ಲ. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭ್ರಷ್ಟಾಚಾರದ ವಿರುದ್ಧ  ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ…

ಬಸವ ತತ್ವ ಗುನುಗುತ್ತಿರುವ ದಾವಣಗೆರೆ ಮಹಾನಗರ ಪಾಲಿಕೆ – ಮೇಯರ್ ಗಿರಿ ನಮ್ಮದು – ನಮ್ಮದು ಎನ್ನುತ್ತಿರುವ ಉಭಯ ಪಕ್ಷಗಳು

ಇವನಾರವ ಇವನಾರವ  ಎಂದೆನಿಸದಿರಯ್ಯಾ – ಇವ ನಮ್ಮವ ಇವ ನಮ್ಮವ ಎಂದೆನಿಸಿರಯ್ಯಾ. . . ಸುದ್ದಿ360 ದಾವಣಗೆರೆ ಮಾ. 4: ದಾವಣಗೆರೆ ಮಹಾನಗರ ಪಾಲಿಕೆಗೆ ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಹೈಡ್ರಾಮವೇ ನಡೆಯಿತು. ಈ ಸಂದರ್ಭದಲ್ಲಿ ನಡೆದ ಘಟನೆಗಳು ಮತ್ತು…

ಡಬಲ್ ಎಂಜಿನ್ ಸರಕಾರವಲ್ಲ ಬೇಕಿರುವುದು ಹೊಸ ಎಂಜಿನ್ ಸರಕಾರ: ಕೇಜ್ರಿವಾಲ್

ಕರ್ನಾಟಕ ರಾಜ್ಯವನ್ನು ಭ್ರಷ್ಟಾಚಾರಮುಕ್ತಗೊಳಿಸಲು ಎಎಪಿಗೆ ಅಧಿಕಾರ ನೀಡುವಂತೆ ಕೇಜ್ರಿವಾಲ್ ಮನವಿ ಸುದ್ದಿ360 ದಾವಣಗೆರೆ, ಮಾ.4: ಪರ್ಸಂಟೇಜ್ ಪಕ್ಷಗಳನ್ನು ಬದಿಗಿರಿಸಿ ಒಂದು ಬಾರಿ ಆಮ್ ಆದ್ಮಿ ಪಕ್ಷದ ಹೊಸ ಎಂಜಿನ್ ಆಡಳಿತಕ್ಕೆ ಅವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಹೊಸದಿಲ್ಲಿ…

error: Content is protected !!