ಮಾ.10,11 ರಂದು ದಾವಣಗೆರೆ ಜಿಲ್ಲೆಯಲ್ಲಿ ‘ಪ್ರಜಾಧ್ವನಿ’ – ಸಿದ್ಧರಾಮಯ್ಯ ಭಾಗಿ
ಸುದ್ದಿ360 ದಾವಣಗೆರೆ: ಜನರನ್ನು ಜಾಗೃತಿಗೊಳಿಸುವ ಪ್ರಜಾಧ್ವನಿ ಯಾತ್ರೆ ಈಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರಾರಂಭಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ 10 ಮತ್ತು 11 ರಂದು ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಬಿ. ಮಂಜಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಎಂ. ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಮುಖಂಡರಾದ ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಈ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ … Read more