ಹಳೇ ವೈಷಮ್ಯ: ವ್ಯಕ್ತಿಕೊಲೆ
ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ…