ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ
ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ (State Level Karate Tournament for Childrens) ಆಯೋಜಿಸುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ನ ಮುಖೀಬ್ ಅಹಮದ್ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕುಮಿತಿ ವಿಭಾಗಗಳು ಇದ್ದು ಶಿವಮೊಗ್ಗ ನಗರದ ಮಕ್ಕಳಿಗೆ ಮೊದಲ ಆದ್ಯತೆಯಾಗಿದ್ದು … Read more