Category: ಜಿಲ್ಲೆ

ಆಕ್ಟಿವಾ ಗಾಡಿಯ ಸೀಟಿನ ಡಿಕ್ಕಿಯಲ್ಲಿದ್ದ 8 ಲಕ್ಷ ಕಳವು – ಪೊಲೀಸ್ ಠಾಣೆಯ ಎದುರೇ ಕದ್ದ ಖದೀಮರು

ಸುದ್ದಿ360 ಮಳವಳ್ಳಿ (ಮಂಡ್ಯ) ಆ.27: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್(ಕೊಳ್ಳೇಗಾಲ) ರಸ್ತೆಯ ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಸೀಟಿನ ಡಿಕ್ಕಿಯಲ್ಲಿ ಇಟ್ಟಿದ್ದ 8 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ನರಸಿಂಹಸ್ವಾಮಿ ಹಣ ಕಳೆದುಕೊಂಡವರಾಗಿದ್ದಾರೆ. ಗುರುವಾರ ಜಮೀನೊಂದರ…

ವಿದ್ಯಾರ್ಥಿ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ – ತನಿಖೆಗೆ ಆಗ್ರಹಿಸಿ ಎಸ್ ಎಫ್ ಐ, ದಸಂಸ ಪ್ರತಿಭಟನೆ

ಸುದ್ದಿ360 ದಾವಣಗೆರೆ ಆ. 27: ಜಿಲ್ಲೆಯ ಜಗಳೂರು ತಾಲೂಕಿನ ಮೇದನಕೆರೆ ಮುರಾರ್ಜಿ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸುನೀಲ್ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಎಡೆ ಮಾಡಿದೆ, ಈ ಘಟನೆಯ ಕುರಿತು ಸೂಕ್ತ…

ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ವಿರುದ್ಧ ಎಸ್ ಡಿ ಪಿ ಐ ಆರೋಪ

ಸುದ್ದಿ360 ದಾವಣಗೆರೆ, ಆ.27: ನಾ ಖಾವೂಂಗಾ ನಾ ಖಾನೇ ದೂಂಗಾ ಎನ್ನುವ ಪ್ರಧಾನ ಮಂತ್ರಿ ಮೋದಿಯವರು, ಕರ್ನಾಟಕದಲ್ಲಿನ ಕಮೀಷನ್ ದಂಧೆಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಎಸ್ ಡಿ ಪಿಐ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ…

ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಈಗ ದಾವಣಗೆರೆಯಲ್ಲಿಯೇ ಲಭ್ಯ

ಸುದ್ದಿ360 ದಾವಣಗೆರೆ, ಆ.27: ವಿಶ್ವದಲ್ಲೇ ಅತ್ಯುತ್ತಮವಾಗಿರುವ ರೆಡಿಯೋಥೆರಪಿ ಚಿಕಿತ್ಸೆ ಈಗ ಮಧ್ಯ ಕರ್ನಾಟಕದಲ್ಲಿ ಲಭ್ಯವಿರುವುದಾಗಿ  ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟಂಟ್ ಹೆಡ್ ಡಾ. ಜಗದೀಶ ತುಬಚಿ ಹೇಳಿದರು. ನಗರ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ…

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ…

ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ…

ಮಧ್ಯ ಕರ್ನಾಟಕ ಭಾಗದಲ್ಲೇ ಮೊದಲ ಬಾರಿ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳ

ಹೊರದೇಶಗಳಲ್ಲಿ ಉನ್ನತ ಶಿಕ್ಷಣ ಸೇರ ಬಯಸುವ  ವಿದ್ಯಾರ್ಥಿಗಳಿಗೊಂದು ಸುವರ್ಣ ಅವಕಾಶ ಸುದ್ದಿ360 ದಾವಣಗೆರೆ, ಆ.26: ನಗರದ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇದೇ ಮೊದಲ ಬಾರಿ ಕೆಸಿ ಓವರ್ಸಿಸ್ ಎಜುಕೇಶನ್ ಚಿತ್ರದುರ್ಗ ಇವರ ಸಹಕಾರ ಮತ್ತು ಸಹಯೋಗದಲ್ಲಿ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ…

ಅಪರಾಧಿಗಳಿಗೆ ಸಿಂಹಸ್ವಪ್ನವಾಗಿದ್ದ ‘ತುಂಗಾ’ ಇನ್ನು ನೆನಪು ಮಾತ್ರ – ಸರಕಾರಿ ಗೌರವದೊಂದಿಗೆ ವಿದಾಯ

650 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಹಾಜರಾಗಿದ್ದ ‘ತುಂಗಾ’ ಸುದ್ದಿ 360, ದಾವಣಗೆರೆ ಆ.26: ಜಿಲ್ಲಾ ಪೊಲೀಸ್ ಇಲಾಖೆಗೆ ಇಂದು ತುಂಬಲಾರದ ನಷ್ಟ ಎಂದರೆ ತಪ್ಪಾಗದು. ಪೊಲೀಸ್ ಕುಟುಂಬದ ಕಣ್ಮಣಿ, ಅಧಿಕಾರಿಗಳು, ಸಿಬ್ಬಂದಿಯ ಅಚ್ಚುಮೆಚ್ಚಿನ ಶ್ವಾನ ‘ತುಂಗಾ’ ಇಂದು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ.…

ಪರಿಸರ ಸ್ನೇಹಿ ಗಣಪತಿ ಮಾರಾಟ  ಪ್ರತಿಷ್ಠಾಪನೆ – ನಿಯಮ ಉಲ್ಲಂಘಿಸಿದರೆ ದಂಡ ಶತಸಿದ್ಧ – ಪರಿಸರ ಕಾಳಜಿಗೆ ಮನವಿ

ಸುದ್ದಿ360 ದಾವಣಗೆರೆ, ಆ.26:  ಗಣೇಶ ಚತುರ್ಥಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದ್ದು, ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರು ಆಗಸ್ಟ್ 30 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಗಣೇಶ…

ಮೆರಿಟ್ ನೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಿ- ವಿದ್ಯಾರ್ಥಿಗಳಿಗೆ ಡಾ.ಕೆ. ಶಿವಶಂಕರ್ ಸಲಹೆ

ಸುದ್ದಿ360 ದಾವಣಗೆರೆ, ಆ.26:  ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಮೆರಿಟ್ ಹೊಂದುವುದರ ಜೊತೆಗೆ ವಿಶೇಷ ಕೌಶಲ್ಯಗಳನ್ನು ಹೊಂದುವುದು ಇಂದು ಅತ್ಯಗತ್ಯವಾಗಿದ್ದು ಆ ನಿಟ್ಟಿನಲ್ಲಿ ಮುಂದುವರೆಯುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಕೆ. ಶಿವಶಂಕರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಎಆರ್‌ಜಿ ಕಲಾ ಹಾಗೂ ವಾಣಿಜ್ಯ…

error: Content is protected !!