ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು
ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸ್ ತನಿಖಾ ತಂಡ, … Read more