Category: ಜಿಲ್ಲೆ

ಅಪರಾಧ ಪ್ರಕರಣ ಪತ್ತೆಯಲ್ಲಿ ನೆರವಾಗುತ್ತಿದ್ದ ‘ತುಂಗಾ’ಕ್ಕೆ ಜಿಲ್ಲಾ ಪೊಲೀಸ್ ನಿಂದ ಭಾವಪೂರ್ಣ ಶ್ರದ್ಧಾಂಜಲಿ

ಸುದ್ದಿ360 ದಾವಣಗೆರೆ, ಆ.26:  ಹಲವು ಅಪರಾಧ ಪ್ರಕರಣ ಪತ್ತೆಯಲ್ಲಿ ಪೊಲೀಸರಿಗೆ ನೆರವಾಗುವ ಮೂಲಕ ಪ್ರಮುಖ ಪಾತ್ರ ನಿರ್ವಹಿಸಿದ್ದ ಶ್ವಾನ ದಳದ ತುಂಗಾ ಇಂದು ವಿಧಿವಶವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತುಂಗಾ ನಿಧನಕ್ಕೆ ಜಿಲ್ಲಾ ಪೊಲೀಸ್ ನಲ್ಲಿ ದುಃಖ ಮಡುಗಟ್ಟಿದ್ದು, ಅಗಲಿದ ತುಂಗಾಕ್ಕೆ ಭಾವಪೂರ್ಣ…

ಬಸವತತ್ವ ಆಚರಣೆಯಿಂದ ಸುಖ-ಶಾಂತಿ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.26: ಬಸವತತ್ವ ಆಚರಣೆಯಿಂದ  ಜಗತ್ತಿನಲ್ಲಿ ಸುಖ, ಶಾಂತಿ ನೆಲೆಸುತ್ತದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆ ವಿರಕ್ತಮಠದಲ್ಲಿ ನೆಡೆದ ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ, ಬಸವತತ್ವವನ್ನು ಪಾಲಿಸುವ ವ್ಯಕ್ತಿಯು ಶಾಂತಿಯುತವಾಗಿರುತ್ತಾನೆ ಕಾರಣ ಬಸವತತ್ವವು…

ಬಿಜೆಪಿ ವಿರುದ್ಧ ಅಭಿಯಾನ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಸುದ್ದಿ360 ಹುಬ್ಬಳ್ಳಿ, ಆ.26: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸಮಿತಿ ರಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲು ತಿಳಿಸಿದೆ. ಅಗಸ್ಟ್ 29 ರಂದು ನಿರ್ಣಯ ತಿಳಿಸಲು ಸೂಚಿಸಿದೆ. ಆದರೆ ಅನುಮತಿ ನೀಡಲು ಸಮಿತಿಯ ರಚನೆ…

ಆ. 28: ಕರವೇಯಿಂದ ಪ್ರತಿಭಾ ಪುರಸ್ಕಾರ – ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ

ಸುದ್ದಿ360 ದಾವಣಗೆರೆ, ಆ.25: 2021-22ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ದಾವಣಗೆರೆ ವಲಯ ಮಟ್ಟದ ಪ್ರತಿಭಾ ಪುರಸ್ಕಾರ ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ ಆ. 28 ರಂದು ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ ಎಂದು…

ಕುಹೂ… ಕುಹೂ… ದಾವಣಗೆರೆ ಕೋಗಿಲೆ – ಡಾ. ಪುನೀತ್ ರಾಜ್ ಕುಮಾರ್ ಅವಾರ್ಡ್

ಎಸ್‌ಎಸ್‌ಎಂ ಜನ್ಮದಿನ – Kannada-Hindi Karoke Singing Talent Hunt Show ಸುದ್ದಿ360 ದಾವಣಗೆರೆ, ಆ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜನ್ಮ ದಿನದ ಅಂಗವಾಗಿ ಕುಹೂ ಕುಹೂ ದಾವಣಗೆರೆ ಕೋಗಿಲೆ, ಕನ್ನಡ ಮತ್ತು ಹಿಂದಿ ಹಾಡುಗಳ ಕರೋಕೆ ಗಾಯನ…

ಪುಸ್ತಕ ಓದುವ ಸಂಸ್ಕೃತಿ ಕಣ್ಮರೆ – ಆತಂಕಕಾರಿ – ಡಾ.ಎಸ್.ಆರ್. ಅಂಜನಪ್ಪ ವಿಷಾದ

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಮೃತ ಪುಸ್ತಕ ಮಾರಾಟ ಅಭಿಯಾನ ಸುದ್ದಿ360 ದಾವಣಗೆರೆ, ಆ.25: ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರು ಇತ್ತೀಚೆಗೆ ಪುಸ್ತಕಗಳಿಂದ ದೂರ ಉಳಿಯುತ್ತಿದ್ದಾರೆ. ಪುಸ್ತಕ ಓದುವ ಸಂಸ್ಕೃತಿ ದಿನೇ ದಿನೇ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸರಕಾರಿ ಪ್ರಥಮದರ್ಜೆ ಲೀಡ್…

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು…

ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ, ಆ.24: ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ…

ನಕಲಿ ಬಂಗಾರದ ಬಿಲ್ಲೆ ನೀಡಿ 22 ಲಕ್ಷ ವಂಚನೆ: ಆರೋಪಿಯ ಬಂಧನ

ಸುದ್ದಿ360 ದಾವಣಗೆರೆ, ಆ.23: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಬಂಗಾರದ ಬಿಲ್ಲೆ ಜಾಲ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ 22 ಲಕ್ಷ ವಂಚನೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ…

ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25…

error: Content is protected !!