ದಾವಣಗೆರೆ ಎಂಸಿಸಿ ಬಿ ಬ್ಲಾಕ್ ನಲ್ಲಿ ವೋಟರ್ ಐಡಿ – ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣೆ ಶಿಬಿರ ಇಂದು
ಸುದ್ದಿ360 ದಾವಣಗೆರೆ ಆ. 22: ನಗರದ ಎಂಸಿಸಿ ಬಿ ಬ್ಲಾಕ್‌ನ ನಾಗರಿಕರ ಅನುಕೂಲಕ್ಕಾಗಿ ಆ. 22ರಂದು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣಾ ಶಿಬಿರ ಆಯೋಜಿಸಲಾಗಿದೆ. ಬೆಳಿಗ್ಗೆ10 ಗಂಟೆಯಿಂದ ಇಲ್ಲಿನ ಐಎಂಎ ಹಾಲ್ ನಲ್ಲಿ ಶಿಬಿರ ನಡೆಯಲಿದೆ. ಸಾರ್ವಜನಿಕರು ತಮ್ಮ ಚುನಾವಣಾ ಗುರುತಿನ ಚೀಟಿಗೆ (ವೋಟರ್ ಐಡಿ) ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಅತ್ಯಗತ್ಯ. ಆದ ಕಾರಣ ಶಿಬಿರ ಆಯೋಜಿಸಲಾಗಿದೆ. ಜನರು ಈ ಶಿಬಿರಕ್ಕೆ ಬರುವಾಗ ತಮ್ಮ ವೋಟರ್ ಐ.ಡಿ., ಆಧಾರ್ ಕಾರ್ಡ್, ಆಧಾರ್ … Read more