ಅ.02 : ಗಾಂಧಿ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆ
ಸುದ್ದಿ360, ದಾವಣಗೆರೆ(davangere) ಅ.01: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನದಲ್ಲಿ ಅಕ್ಟೋಬರ್ 2 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು … Read more