ಜಿಎಂಐಟಿಯಲ್ಲಿ ಜು. 16 ರಂದು “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ”
ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಪುಣೆ ಸಂಸ್ಥೆಯ ಸಹಯೋಗದಲ್ಲಿ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 783 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 16ನೇ ಜುಲೈ ರಂದು ಬೆಳಗ್ಗೆ 9.30 ಕ್ಕೆ ಕಾಲೇಜಿನ … Read more