Category: ಜಿಲ್ಲೆ

ಮಾದಕ ವಸ್ತು ಸೇವಿಸುವವರ ಮೇಲೂ ಕ್ರಮ, ಹುಷಾರ್ . . .

ಸುದ್ದಿ360, ದಾವಣಗೆರೆ, ಜು.07: ಮಾದಕ ವಸ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಾದಕ ಸೇವಿಸುವವರ ಮೇಲೆಯೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ  ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ…

ಸಣ್ಣ ವಿಚಾರವೆಂದು ನಿರ್ಲಕ್ಷಿಸದೆ ಸೂಕ್ತ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಸುದ್ದಿ360, ದಾವಣಗೆರೆ, ಜು.07: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ನಿರ್ವಹಣೆ ನಡೆಯುತ್ತಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ  ಎಂದು  ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎರಡೂ ಜಿಲ್ಲೆಗಳ ಕಾರ್ಯ ನಿರ್ವಹಣೆಯನ್ನು ಪ್ರಶಂಸಿಸಿದರು. ಇದು …

ಜು. 9,10ರಂದು ಧರ್ಮ ಸಮಾರಂಭ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ

ಸುದ್ದಿ360 ದಾವಣಗೆರೆ.ಜು.07:  ಶ್ರೀ ಮದ್ ರಂಭಾಪುರಿ ಜಗದ್ಗುರುಗಳ ಹಾಗೂ ಶ್ರೀ ಹಿಮವತ್ಕೇದಾರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪರಂಪರೆ ಪುನರ್‌ಮನನ ಧರ್ಮ ಸಮಾರಂಭ ಹಾಗೂ ಶ್ರೀ ಕೇದಾರ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಮಾರಂಭ ಜು.9 ಮತ್ತು 10ರಂದು ನಗರದ ಪಿಬಿ ರಸ್ತೆಯ ತ್ರಿಶೂಲ್…

ಜು.9ಕ್ಕೆ ವೃದ್ಧರಿಗೆ, ವಿಕಲಚೇತನರಿಗೆ ಉಚಿತ ತಪಾಸಣೆ

ಸುದ್ದಿ360 ದಾವಣಗೆರೆ.ಜು.06: ಹಿರಿಯ ನಾಗರೀಕರಿಗೆ ಮತ್ತು ಅಂಗವಿಕಲರಿಗೆ ಉಚಿತ ಕಿವಿ ಮೂಗು ಮತ್ತು ಗಂಟಲು ತಪಾಸಣೆ ಶಿಬಿರವು ಜುಲೈ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1: 30 ಗಂಟೆವರೆಗೆ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಭಗವಾನ್ ಮಹಾವೀರ ಜೈನ್…

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.06: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಜುಲೈ 24 ರಂದು ನಗರದ…

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ…

ಜು.12: ಶ್ರೀ ಜಯದೇವ ಮುರುಘರಾಜೇಂದ್ರ ಶ್ರೀಗಳ 65ನೇ ಸ್ಮರಣೋತ್ಸವ

ಸುದ್ದಿ360 ದಾವಣಗೆರೆ.ಜು.06: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಪ್ರಯುಕ್ತ ಜು.12ರಿಂದ 14ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು…

ಜು.8 ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ

ಸುದ್ದಿ360 ದಾವಣಗೆರೆ.ಜು.06: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಜು.8ರಂದು ಜರುಗಲಿದೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ  ಎಸ್ ಗುರುಮೂರ್ತಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮಾರ್ಚ್…

ಅಧಿಕಾರಿ ಎಂದು ನೌಕಾನೆಲೆ ಪ್ರವೇಶಿಸಲು ಯತ್ನಿಸಿದಾತ ಅಂದರ್

ಸುದ್ದಿ360 ಕಾರವಾರ,ಜು.06 : ಸಬ್ ಲೆಫ್ಟಿಂನೆಂಟ್ ಆಫೀಸರ್ ಎಂದು ನಕಲಿ ದಾಖಲೆ ಸೃಷ್ಠಿಸಿ ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ನೌಕನೆಲೆಯ ಅಧಿಕಾರಿಗಳು ಬಂಧಿಸಿದ್ದಾರೆ. ತಾಲೂಕಿನ ಅರಗಾದಲ್ಲಿರುವ ನೌಕಾನೆಲೆಯ ಮುಖ್ಯ ದ್ವಾರಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿದ್ದ  ಶಿವಮೊಗ್ಗ…

ಡಾ. ಬಾಬು ಜಗಜೀವನ್‍ರಾಂ 36ನೇ ಪುಣ್ಯ ಸ್ಮರಣೆ – ಮುಖ್ಯಮಂತ್ರಿಯಿಂದ ಪುಷ್ಪ ನಮನ

ಸುದ್ದಿ360 ಬೆಂಗಳೂರು.ಜು.05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ…

error: Content is protected !!