5 ದಿನಗಳ ಹಿಂದೆಯೇ ಗುರೂಜಿ ಕೊಲ್ಲುವ ಸುಳಿವು?
ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್…
Latest News and Current Affairs
ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್…
ಸುದ್ದಿ360,ಶಿವಮೊಗ್ಗ ಜು.06 : ಎಂದಿನಂತೆ ನಸುಕಿನಲ್ಲಿ ಬಂದು ಹಾಲಿನ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತಿದ್ದ ಹಾಲು ವ್ಯಾಪಾರಿಯೋರ್ವರಿಗೆ ಚಾಕುವಿನಿಂದ ಬೆದರಿಕೆಯೊಡ್ಡಿ, ನಗದು ಮತ್ತು ಮೊಬೈಲ್ ದೋಚಿಕೊಂಡು ಹೋಗಿರುವ ಘಟನೆ ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ನಡೆದಿದೆ. ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಈ ಘಟನೆ…
ವಿರೋಧ ಪಕ್ಷದ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಸುದ್ದಿ360,ಬೆಂಗಳೂರು, ಜುಲೈ 06 : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.…
ಸುದ್ದಿ360 ದಾವಣಗೆರೆ.ಜು.05: ಶಿಕ್ಷಣ ಕೇವಲ ಅಂಕಪಟ್ಟಿ, ರ‍್ಯಾಂಕ್ ಮಾನದಂಡವಲ್ಲ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಲಲಿತಕಲೆಗಳ ಎಲ್ಲಾ ಪ್ರಕಾರಗಳು ಪೂರ್ಣ ಪ್ರಮಾಣದಲ್ಲಿ ಭದ್ರವಾದ ಬುನಾದಿ ಇತ್ತೀಚಿನ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಸಾಹಿತ್ಯ ಕಲಾಪ್ರಕಾರಗಳು ಮರೆಯಾಗುತ್ತಿರುವುದು ವಿಷಾದದ ಸಂಗತಿ. ಮಕ್ಕಳು ವಿದ್ಯಾಭ್ಯಾಸದ…
ಸುದ್ದಿ360 ದಾವಣಗೆರೆ.ಜು.05: ನಗರದ ಸ್ವಚ್ಛತೆಗೆ ಅನುಕೂಲವಾಗಲೆಂದು ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಸುದ್ದಿ360,ದಾವಣಗೆರೆ,ಜು.05: ತಮಿಳುನಾಡಿನ ಸೇಲಂನಿಂದ ನಗರಕ್ಕೆ 102 ಕೆ.ಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ಅಕ್ರಮವಾಗಿ ತಂದಿದ್ದ 20 ಲಕ್ಷ ರೂ. ಮೌಲ್ಯದ 102 ಕೆಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ನಗರದ ಬಡಾವಣೆ ಠಾಣೆ ಪೊಲೀಸರು ವಶಕ್ಕೆ ಪಡೆದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆ…
ಸುದ್ದಿ360,ದಾವಣಗೆರೆ,ಜು.05: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಬಿ.…
ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ…
ಸುದ್ದಿ360,ದಾವಣಗೆರೆ,ಜು.05: ನಗರದ ಹೊರವಲಯ ಬಾಡ ಕ್ರಾಸ್ ಬಳಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ ಎಂಬ ದೂರುಗಳು ಬಂದಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರ ವಾಹನ ಅಡ್ಡಗಟ್ಟಿ,…
ಸುದ್ದಿ360,ದಾವಣಗೆರೆ,ಜು.05: ಶ್ರೀ ಶೈಲ ಪೀಠ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 29ರಿಂದ ಜನವರಿ 15ರವರೆಗೆ ನಡೆಯಲಿರುವ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಹಾಗೂ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮಗಳ…