Category: ಜಿಲ್ಲೆ

ಸಿಲಿಂಡರ್ ಸ್ಪೋಟ – ಅಜ್ಜಮೊಮ್ಮಗಳಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಜೂ.23: ಜಿಲ್ಲೆಯ ಬೀರೂರು ಸಮೀಪದ ಅಜ್ಜಂಪುರ ರಸ್ತೆಯಲ್ಲಿರುವ ಯರೇಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಿಸಿದ್ದು ಮನೆಯಲ್ಲಿದ್ದ ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಎಂಬುವರಿಗೆ ಗಾಯಗಳಾಗಿವೆ. ಅಲ್ಲದೆ ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಹಂಚುಗಳು ಹಾರಿ ಹೋಗಿ…

ಇ-ಬೈಕ್ – ಶೋರೂಮ್  ಉದ್ಘಾಟನೆ (ಜೂ.24) – ವಾಹನ ಬುಕಿಂಗ್‍ ಆರಂಭ

ಸೇಲ್ಸ್‌, ಸರ್ವಿಸ್, ಸ್ಪೇರ್ಸ್‌ ಮತ್ತು ಸೇಫ್ಟಿ (4 ಎಸ್‍) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್‍ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್…

ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ

ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್‌ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್‌ ಸುವರ್ಣ ಸಮೃದ್ಧಿ  ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್‌ ಮ್ಯಾನೇಜರ್ ರಮೇಶ್…

ಐಕಿಯಾದಿಂದ ಸ್ಥಳೀಯರಿಗೆ ಶೇ 75 ರಷ್ಟು  ಉದ್ಯೋಗಾವಕಾಶ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ…

ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಂ. ಬಿ. ಅಮ್ಜದ್ ಆಯ್ಕೆ

ಸುದ್ದಿ360 ದಾವಣಗೆರೆ ಜೂ.21: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಮ್ರೇಡ್ ಬಿ.ಅಮ್ಜದ್ ಆಯ್ಕೆಯಾಗಿದ್ದಾರೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ.ಆವರಗೆರೆ ಚಂದ್ರು ತಿಳಿಸಿದ್ದಾರೆ. ಕಳೆದ ಭಾನುವಾರ ಬೆಂಗಳೂರು ಶೇಷಾದ್ರಿಪುರಂ ನಲ್ಲಿರುವ ಎಐಟಿಯುಸಿ ರಾಜ್ಯ ಸಮಿತಿ ಕಚೇರಿಯಲ್ಲಿ ನಡೆದ…

ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಪ್ರತಿಭಟನೆ

ಸುದ್ದಿ360 ದಾವಣಗೆರೆ ಜೂ.22: ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಜೂ.೨೨ ಬೆಳಿಗ್ಗೆ ೧೧ ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ಭಿತ್ತಿಪತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇಂದು…

ಎಸ್.ಎಸ್.ಎಲ್.ಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಸುದ್ದಿ360 ದಾವಣಗೆರೆ ಜೂ.21: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.15,000…

ನಿತ್ಯ ಮಾಡಿದರೆ ಯೋಗ, ಲಭಿಸುವುದು ಆರೋಗ್ಯ ಭಾಗ್ಯ

ಸುದ್ದಿ360 ದಾವಣಗೆರೆ ಜೂ.21:  ಯೋಗವು ಕೇವಲ ಯೋಗ ದಿನಾಚರಣೆಗೆ ಸೀಮಿತವಾಗದೇ ದಿನವೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ‘ನಿತ್ಯ ಮಾಡಿದರೆ ಯೋಗ ಲಭಿಸುವುದು ಆರೋಗ್ಯ ಭಾಗ್ಯ ‘ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತಾರಾಷ್ಟ್ರೀಯ ಯೋಗ ಪಟು, ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿಗಳ ಪೊಲೀಸ್…

ಸಾರವರ್ಧಿತ ಅಕ್ಕಿಯಿಂದ  ದೇಹಕ್ಕೆ ಅಗತ್ಯ ಪೌಷ್ಠಿಕಾಂಶ ಲಭ್ಯ

ಸುದ್ದಿ360 ದಾವಣಗೆರೆ ಜೂ.21:  ಸಾರವರ್ಧಿತ ಅಕ್ಕಿ ಹೆಚ್ಚು ಪೋಷಾಕಾಂಶಗಳನ್ನು ಒಳಗೊಂಡಿದ್ದು, ಇದರ ಸೇವನೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಕೇಂದ್ರ ಸರಕಾರ ಸಾರವರ್ಧಿತ ಅಕ್ಕಿಯನ್ನು ವಿತರಿಸುತ್ತಲಿದೆ ಎಂದು ಅಪರ ಜಿಲ್ಲದಿಕಾರಿ ಪಿ.ಎನ್.…

ದಾವಣಗೆರೆಯಲ್ಲಿ ಮೈನವಿರೇಳಿಸಿದ ಜಲಯೋಗ ಪ್ರದರ್ಶನ

ಸುದ್ದಿ360 ದಾವಣಗೆರೆ ಜೂ.21: 8ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ನಗರದ ಆಫಿಸರ್ಸ್‍ ಕ್ಲಬ್‍ ಈಜುಕೊಳ ಇಂದು ಕಳೆಗಟ್ಟಿತ್ತು. ಯೋಗಪಟುಗಳ ವಿವಿಧ ಭಂಗಿಗಳು ನೋಡುಗರ  ಮೈನವಿರೇಳಿಸುವಂತಿದ್ದವು. 26 ಜನ ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಏಳು ವರ್ಷದ ಬಾಲಕಿ ಮಿಥಿಲಾ ಗಿರೀಶ್…

error: Content is protected !!