ಮುಖ್ಯಮಂತ್ರಿಯಿಂದ ಪ್ರಧಾನಿ ಮೋದಿ ಭಾಗಿಯಾಗುವ ವೇದಿಕೆ ಪರಿಶೀಲನೆ
ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.. ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿ ವಿವರಣೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, … Read more