2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ
ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ನವಸಂಕಲ್ಪ ಚಿಂತನಾ ಶಿಬಿರದ ಉದ್ಘಾಟಸಿ ಮಾತನಾಡಿ, ಕಾಂಗ್ರೆಸ್‌ಗೆ ಅಧಿಕಾರ ಮುಖ್ಯವಲ್ಲ. ದೇಶದ ಮತ್ತು ಕರ್ನಾಟಕದ ಜನತೆಯ ರಕ್ಷಣೆ ಅತೀ … Read more