ಹಳೆಯ ದ್ವೇಶ: ಅಟ್ಟಾಡಿಸಿಕೊಂಡು ಯುವಕನ ಭೀಕರ ಹತ್ಯೆ
ಸುದ್ದಿ360 ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಾಂಧಿನಗರ 5ನೇ ಕ್ರಾಸ್ ನಿವಾಸಿ ಅಕ್ಷಯ್ @ ಗಂಟ್ಲು (22) ಕೊಲೆಯಾದ ಯುವಕ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊಸಹಳ್ಳಿ ರಸ್ತೆಯ ಟೀ ಅಂಗಡಿಯಲ್ಲಿ ಅಕ್ಷಯ್ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಆಗ ಅಕ್ಷಯ್ ತಪ್ಪಿಸಿಕೊಂಡು 4 ನೇ ಕ್ರಾಸ್ ರಸ್ತೆಯಲ್ಲಿ … Read more