ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,…