ದಾವಣಗೆರೆಯ ಪ್ರತಿಭೆ ಪೃಥ್ವಿ ಶಾಮನೂರ್‍ಗೆ SIIMA (ಸೌತ್ ಇಂಡಿಯ ಇಂಟರ್‍ನ್ಯಾಷನಲ್ ಮೂವಿ ಅವಾರ್ಡ್) ದಿಂದ ಬೆಸ್ಟ್ ಕನ್ನಡ ಡೆಬ್ಯುಯೆಂಟ್ ಆಕ್ಟರ್ (best debut actor) ಪ್ರಶಸ್ತಿ
ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ ಯುವ ಪ್ರತಿಭೆ, ಯುವ ನಾಯಕ ನಟ ಪೃಥ್ವಿ ಶಾಮನೂರು ಈಗ ಕನ್ನಡ ಚಿತ್ರರಂಗದಲ್ಲಿ ‘ಸೌತ್ ಇಂಡಿಯ ಇಂಟರ್‍ನ್ಯಾಷನಲ್ ಮೂವಿ ಅವಾರ್ಡ್’ ನಿಂದ “ಬೆಸ್ಟ್ ಕನ್ನಡ ಡೆಬ್ಯುಯೆಂಟ್ ಆಕ್ಟರ್’ (best debut actor) ಪ್ರಶಸ್ತಿಗೆ ಭಾಜನರಾಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಸೆ.15ರ ಶುಕ್ರವಾರ ರಾತ್ರಿ ದುಬೈನಲ್ಲಿ ನಡೆದ ಸೌತ್ ಇಂಡಿಯ ಇಂಟರ್‍ನ್ಯಾಷನಲ್ ಮೂವಿ ಅವಾರ್ಡ್’ (SIIMA AWARD) ನಿಂದ ಪೃಥ್ವಿ … Read more