Category: ಸಿನಿಮಾ

ಗುರುಶಿಷ್ಯರ ಸಂಬಂಧ ಮತ್ತು ಈ ಮಣ್ಣಿನ ಆಟದ ವೈಭವ ‘ಗುರುಶಿಷ್ಯರು’

ಸುದ್ದಿ360 ದಾವಣಗೆರೆ, ಸೆ.16: ಖೋ-ಖೋ ನಮ್ಮ ಈ ಮಣ್ಣಿನಲ್ಲೇ ಹುಟ್ಟಿ ಬೆಳೆದ, ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಬೆಳೆದು ಬಂದಿರುವ ಆಟ. ಅಂತಹ ಆಟದ ಸೊಗಡಿನ ವೈಭವ ಕಟ್ಟಿಕೊಡುವ ಮತ್ತು ಗುರು ಶಿಷ್ಯ ಸಂಬಂಧದ ಕುರಿತಾಗಿ ಮೂಡಿಬಂದಿರುವ ಚಿತ್ರ ಗುರು ಶಿಷ್ಯರು.…

ಜು.15ಕ್ಕೆ ‘ಓ ಮೈ ಲವ್’ ತೆರೆಗೆ

ಸುದ್ದಿ360 ದಾವಣಗೆರೆ, ಜು.02:  ಜಿ.ಸಿ.ಬಿ. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ , ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಸಿನಿಮಾ ಇದೇ ಬರುವ ಜು. 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು ತಿಳಿಸಿದರು.…

ಸೋಮರ್ ಸಾಲ್ಟ್ ವೇಳೆ ಚಿತ್ರನಟ ದಿಗಂತ್‍ಗೆ ಪೆಟ್ಟು- ಗೋವಾದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್‍ಲಿಫ್ಟ್

ಸುದ್ದಿ360 ಗೋವಾ ಜೂ.21: ಚಿತ್ರನಟ ದಿಗಂತ್‍ ಕುಟುಂಬದೊಂದಿಗೆ ಗೋವಾ ಪ್ರವಾಸ ಕೈಗೊಂಡಿದ್ದರು. ಸಮುದ್ರ ದಡದಲ್ಲಿ ಸೋಮರ್‍ ಸಾಲ್ಟ್‍ ಜಂಪ್‍/ಬ್ಯಾಕ್‍ ಫ್ಲಿಪ್‍ ಮಾಡುವ ಸಮಯದಲ್ಲಿ ಆಯ ತಪ್ಪಿ ಪೆಟ್ಟಾಗಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟಾಗಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಕಿತ್ಸೆ ಪಡೆದುಕೊಂಡಿರುವ…

ಜೂ.24ಕ್ಕೆ ಬೆಳ್ಳಿತೆರೆಯ ಮೇಲೆ ‘ತ್ರಿವಿಕ್ರಮ’

ನಾಯಕ ವಿಕ್ರಮ್, ನಾಯಕಿ ಆಕಾಂಕ್ಷಾ ಶರ್ಮಾ ಡ್ಯಾನ್ಸ್ ಗೆ ಯುವಪಡೆ ಫಿದಾ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಮೊದಲ ಚಿತ್ರ ದಾವಣಗೆರೆ, ಜೂ.13: ದಾವಣಗೆರೆ ಜನ ನಮ್ಮ ತಂದೆಯನ್ನು ಅತ್ಯಂತ ಪ್ರೀತಿಯಿಂದ ಆಧರಿಸಿದ್ದಾರೆ. ಅಣ್ಣನಿಗೂ ಅದೇ ಪ್ರೀತಿ ಸಿಕ್ಕಿದೆ. ಇದೇ…

error: Content is protected !!