Category: ರಾಷ್ಟ್ರೀಯ

ಜ.21, 22 ನಿರ್ಮಲ ತುಂಗಾ ಅಭಿಯಾನ – ಬೃಹತ್ ಪಾದಯಾತ್ರೆ

ಗಾಜನೂರಿನಿಂದ ಆರಂಭವಾಗುವ ಯಾತ್ರೆ ಪವಿತ್ರ ಕೂಡಲಿಯಲ್ಲಿ ಸಮಾರೋಪ ವರದಿ: ಶ್ರೀನಿವಾಸ ಮೂರ್ತಿ ಕೆ.ಎಂ. ಸುದ್ದಿ360 ಶಿವಮೊಗ್ಗ ಜ.20: ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಸಮಿತಿ, ಪರ್ಯಾವರಣ ಟ್ರಸ್ಟ್ ಹಾಗೂ ಶಿವಮೊಗ್ಗದ ವಿವಿಧ ಪರಿಸರಾಸಕ್ತರ ತಂಡಗಳ ಸಂಯುಕ್ತಾಶ್ರಯದಲ್ಲಿ ಜ.21 ಹಾಗೂ 22 ರಂದು ಗಾಜನೂರಿನಿಂದ…

ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ

ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ…

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ…

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ…

ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ

ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು…

ಬಿಪಾಶ ಬಸುಗೆ ತಾಯ್ತನದ ಸಂಭ್ರಮ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಬೆಡಗಿ

ಸುದ್ದಿ360 ಮುಂಬಯಿ: ಬಾಲಿವುಡ್ ಖ್ಯಾತ ನಟಿ ಬಿಪಾಶ ಬಸು ಶನಿವಾರ ಮುಂಬೈಯ ಖಾಸಗಿ ಆಸ್ಪತ್ರೆ ಒಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದು, ಮಗುವಿಗೆ “ದೇವಿ ಬಸು ಸಿಂಗ್ ಗ್ರೋವರ್” ಎಂದು ಹೆಸರಿಡಲಾಗಿದೆ. ಒಂದು ಕಾಲದಲ್ಲಿ…

ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ಎಫ್ಐಆರ್!

 ಸುದ್ದಿ360 ಸಿನೆಮಾ: ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ನಟ ಪವನ್ ಕಲ್ಯಾಣ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ಒಂದನ್ನು ದಾಖಲಿಸಿದ್ದಾರೆ. ಹಾಗಂತ ಪವನ್ ಏನು ಅಪರಾಧ ಮಾಡಿಲ್ಲ. ಆದರೆ ಕಾರಿನ ಮೇಲೆ ಸ್ಟಂಟ್ ಮಾಡಿದ್ದಕ್ಕಾಗಿ ಪವನ್…

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ…

15 ಸೆಕೆಂಡ್ ಗಳಲ್ಲಿ ಧರೆಗುರುಳಲಿವೆ 40 ಅಂತಸ್ತಿನ ಸೂಪರ್‌ಟೆಕ್ ಅವಳಿ ಗೋಪುರಗಳು !!!

ಧರೆಗುರುಳಲು ಕ್ಷಣಗಣನೆಯಲ್ಲಿರುವ ಸೂಪರ್‌ಟೆಕ್ ಅವಳಿ ಗೋಪುರಗಳು ಸುದ್ದಿ360 ನೋಯ್ಡ, ಆ.26: ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಸಾಮಾನ್ಯವಾಗಿ ಎಲ್ಲರೂ ಕೇಳಿಯೇ ಇರುತ್ತೀರಿ. ಅಂತೆಯೇ 2004ರಲ್ಲಿ ಪ್ರಾರಂಭವಾದ ಯೋಜನೆಯಿಂದ ಹಲವರ ಕನಸಿನ ಮನೆಯಾಗಬೇಕಿದ್ದ ವಸತಿ ಸಮುಚ್ಛಯ ಇದೀಗ ನೆಲಸಮಗೊಳ್ಳಲು…

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಸುದ್ದಿ360, ಬೆಂಗಳೂರು, ಆ.19: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ ಪಾಲಿಸುತ್ತ ಬದುಕಿದ ಮೀರಾತಾಯಿ ಕೊಪ್ಪಿಕರ್ ಅವರು ವಿನೋಬಾ ಭಾವೆಯವರ ಅನುಯಾಯಿಯಾಗಿದ್ದರು. ಬಾಗಲಕೋಟೆ ಜಿಲ್ಲೆ…

error: Content is protected !!