Category: ರಾಷ್ಟ್ರೀಯ

ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ…

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ…

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ…

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ…

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ…

ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ

ಸುದ್ದಿ360 ಹೈದರಾಬಾದ್ ಜು.02: ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.’’ಎಂಬ ಕವಿವಾಣಿಯಂತೆ ಕನ್ನಡನಾಡಿನಿಂದ ಹೈದರಾಬಾದಿನಲ್ಲಿ ನೆಲೆಸಿದ್ದರೂ ಕನ್ನಡದ ಕಂಪು ಹಾಗೂ ಭಾಷೆಯನ್ನು ಬಿಟ್ಟಿಲ್ಲ. ನಮಗಿಂತ ಅಚ್ಚಕಟ್ಟಿನ ಕನ್ನಡದ ಪ್ರೇಮಿಗಳು ನೀವು’ ಎಂದು ಮುಖ್ಯಮಂತ್ರಿಗಳು ಬಸವರಾಜ ಬೊಮಾಯಿ ಅವರು ತಿಳಿಸಿದರು. ಅವರು ಇಂದು ಕಾಚಿಗುಡದ…

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು…

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್‍ ಜೀವನ್‍ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್‍ ರಿಂದ ಸನ್ಮಾನ

ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ.‌ ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ…

47ನೇ ಜಿಎಸ್‍ಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ

ಸುದ್ದಿ360 ಚಂಡಿಗಡ, ಜೂನ್ 28: ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಇಂದು ಚಂಡಿಗಡದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47ನೇ ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ…

ದಾವಣಗೆರೆಗೆ ಚಿನ್ನದ ಕಿರೀಟ ತೊಡಿಸಿದ ಗಿರೀಶ್

ಸುದ್ದಿ360 ದಾವಣಗೆರೆ, ಜೂನ್ 28: ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನ ಬಿ.ಎ. ಪದವಿಯ  ಮೂರನೇ ವರುಷದ ವಿಧ್ಯಾರ್ಥಿ ಗಿರಿಶ್ ಬಿ ಕುಮಾರ ಪಾಲ್ಯಂ ತಮಿಳುನಾಡು ಸೌತ್ ಇಂಡಿಯಾ ಕುಸ್ತಿ ಚಾಂಪಿಯನ್ ಶಿಪ್ 2022 ರ ಕುಸ್ತಿ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಚಿನ್ನದ…

error: Content is protected !!