ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ
ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ…