ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಮಹಬೂಬ್ ಭಾಷಾ ತ್ರಿವ ಖಂಡನೆ
ಸುದ್ದಿ360 ದಾವಣಗೆರೆ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳನ್ನು ಟೀಕಿಸುವ ಮೂಲಕ ಪ್ರತಿ ಪಕ್ಷಗಳು ಬಡವರ ಹಸಿವು ಮತ್ತು ಅಗತ್ಯವನ್ನು ಅಣಣಕಿಸುತ್ತಿರುವ ಕ್ರಮ ಅತ್ಯಂತ ಖಂಡನೀಯ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮಹಬೂಬ್ ಭಾಷಾ ಹೇಳಿದ್ದಾರೆ. ಬಡವರ ದೀನದಲಿತರ, ಶೋಷಿತರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಅನ್ನಭಾಗ್ಯ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಸಾರಿಗೆ,ನಿರುದ್ಯೋಗ ಪದವೀಧರರಿಗೆ ನಿರುದ್ಯೋಗ ಬತ್ಯೆ, ಗೃಹಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ, ನೀಡುವ ಮಹತ್ವದ ಯೋಜನೆಯನ್ನು … Read more