ಬಡವರ ಅನ್ನಕ್ಕೆ ಕನ್ನ: ಕೇಂದ್ರದ ನಡೆಯ ವಿರುದ್ಧ ದಾವಣಗೆರೆಯಲ್ಲಿ ‘ಕೈ’ ಪ್ರತಿಭಟನೆ
ಸುದ್ದಿ360 ದಾವಣಗೆರೆ: ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಡ ಜನರಿಗೆ ವಿತರಿಸುತ್ತಿದ್ದ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರು ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅನ್ನಭಾಗ್ಯ ಯೋಜನೆಯಿಂದ…