ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ
ಸುದ್ದಿ360 ದಾವಣಗೆರೆ: ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪಠ್ಯಪೂರಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಸಾಧನೆ ತೋರಿರುವುದು … Read more