ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ
ದಾವಣಗೆರೆ (DAVANAGERE); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ…