Category: ಸುದ್ದಿ

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ – ಫಸ್ಟ್ ರಿಯಾಕ್ಷನ್ ಏನು?

ಶಿವಮೊಗ್ಗ ಏ. 11:  ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ…

ಶಿವಮೊಗ್ಗ: ಏ.10ರಂದು ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕಿದ್ದು 30.60 ಲಕ್ಷ ನಗದು

ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಏ.10ರಂದು ಮೂರು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು…

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ…

ದಾವಣಗೆರೆ: ಅಶೋಕ ಅಂಡರ್‌ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ

ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್  ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ.  ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ…

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ…

ಜಿಎಂಐಟಿ: ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಮೆಕ್ಯಾನಿಕಲ್ ವಿಭಾಗದ 27 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360 ದಾವಣಗೆರೆ ಏ.4: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ…

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು…

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು…

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್ …

error: Content is protected !!