ದಲಿತರ ಸಾಗುವಳಿಯಲ್ಲಿದ್ದ ಜಮೀನು ಸ್ಮಶಾನಕ್ಕೆ : ಬಹುಜನ ಸಮಾಜ ಪಾರ್ಟಿ ಖಂಡನೆ
ಸುದ್ದಿ360 ದಾವಣಗೆರೆ ಮಾ.6: ಜಿಲ್ಲೆಯ ಹರಿಹರ ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ದಲಿತರು ಸಾಗುವಳಿ ಮಾಡಿರುವ ಸರ್ಕಾರಿ ಭೂಮಿಯನ್ನು ಉದ್ದೇಶಪೂರ್ವಕವಾಗಿ ಸ್ಮಶಾನಕ್ಕೆ ಸೇರಿಸಲು ಹೊರಟಿರುವ ಕುತಂತ್ರವನ್ನು ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಾಲಕಟ್ಟೆ ಗ್ರಾಮದಲ್ಲಿ 15 ಎಕರೆ 30 ಸೆಂಟ್ಸ್ ಗೋಮಾಳ ಜಮೀನು ಇದ್ದು ಇದರಲ್ಲಿ 6 ಎಕರೆ ಜಮೀನನ್ನು 1 ಎಕರೆ 30 ಸೆಂಟ್ಸ್ ನಂತೆ 5 ಜನ ದಲಿತರು … Read more