Category: ಸುದ್ದಿ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ…

ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ…

ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ

ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ…

ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ…

ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ

ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್…

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ – ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್

ಸುದ್ದಿ360 ದಾವಣಗೆರೆ, ಜ.13: ರಾಜ್ಯದಲ್ಲಿ ಈ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸೌಲಭ್ಯಗಳಿಗಾಗಿ 147 ಪ್ರಸ್ತಾವನೆಗಳು ಸರ್ಕಾರದ ಮುಂದಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲೇ 28 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಚಾಲ್ತಿಯಲ್ಲಿದ್ದ ಪ್ರಸ್ತಾವನೆಗಳಿಗಾಗಿ 14 ಕೋಟಿ ಅನುದಾನವನ್ನು ಈಗಾಗಲೇ…

ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು

ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್‍ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು.…

ಶೀಘ್ರ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೆ ಹೋರಾಟ;
ಸಿದ್ದವೀರಪ್ಪ ಬಡಾವಣೆ ನಿವಾಸಿಗಳ ಎಚ್ಚರಿಕೆ

ಸುದ್ದಿ೩೬೦ ದಾವಣಗೆರೆ ಜ.೧೨: ಆಂಜನೇಯ ಬಡಾವಣೆಯಿಂದ ಹದಡಿ ರಸ್ತೆ ಸೀಳಿಕೊಂಡು ಶಾಮನೂರು ರಸ್ತೆಗೆ ಜೋಡಿಸುವ ಅತೀ ಪ್ರಮುಖ ರಸ್ತೆ ಉನ್ನತೀಕರಿಸಿ ಹೊಸ ಡಾಂಬರು ರಸ್ತೆ ಕಾಮಗಾರಿಗೆ ಮಂಜೂರಾತಿ ದೊರೆತು ಒಂದು ವರ್ಷವಾದರು ಇದುವರೆಗೂ ಕಾಮಗಾರಿ ಕೈಗೆತ್ತಿಕೊಳ್ಳದಿರುವ ಬಗ್ಗೆ ನಗರದ ಸಿದ್ದವೀರಪ್ಪ ಬಡಾವಣೆ…

ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ

ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ…

ಇಡಿ ದಾಳಿ: 17 ಕೋಟಿ ರೂ. ಮೌಲ್ಯದ ಆಸ್ತಿ ವಶ

ಸುದ್ದಿ360 ಮಂಗಳೂರು ಜ.12: ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಹ್ಯಾರಿಸ್‍ ಅವರ ಹೆಸರಿನಲ್ಲಿದ್ದ…

error: Content is protected !!