‘ಮುನಿಸಿಕೊಳ್ಳದ, ತೆಗಳದ, ಜಗಳವಾಡದ ಈ ಪುಸ್ತಕ ಸ್ನೇಹ ನಿಮ್ಮನ್ನು ತಲೆ ಎತ್ತಿ ನಿಲ್ಲುವಂತೆ ಮಾಡುತ್ತದೆ’
ಪುಸ್ತಕ ಪಂಚಮಿ ಕಾರ್ಯಕಮದಲ್ಲಿ ಶಿಕ್ಷಣಾಧಿಕಾರಿ ಬಿ.ಎಂ. ದಾರುಕೇಶ್ ಸುದ್ದಿ360 ದಾವಣಗೆರೆ ಜ.5: ಎಂದಿಗೂ ಮುನಿಸಿಕೊಳ್ಳದ, ಜಗಳವಾಡದ, ತೆಗಳದ, ಬೇಸರ ಮೂಡಿಸದ ಮತ್ತು ಮುಖ್ಯವಾಗಿ ಸನ್ಮಾರ್ಗದತ್ತ ನಡೆಸುವ ಉತ್ತಮ…