ಮಹಿಳೆಯರು ಕಾನೂನು ಅರಿತು ಶ‍್ರೀರಕ್ಷೆ ಹೊಂದಿರಿ: ನ್ಯಾ. ರಾಜೇಶ್ವರಿ ಎನ್.ಹೆಗಡೆ
ಸುದ್ದಿ360 ದಾವಣಗೆರೆ ಅ.05: ಮಹಿಳೆಯರ ಸುರಕ್ಷತೆಗಾಗಿ ಸಾಕಷ್ಟು ಕಾಯ್ದೆ, ಕಾನೂನುಗಳು ಜಾರಿಯಲ್ಲಿವೆ. ಇವುಗಳ ಅರಿವು ಮಹಿಳೆಯರಿಗೆ ಶ್ರೀರಕ್ಷೆಯಿದ್ದಂತೆ. ಪ್ರತಿಯೊಬ್ಬರೂ ಇವುಗಳನ್ನು ಅರಿತುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ…