ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?
ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ ಸಂಸ್ಥೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದೆ. ಮಠವೇ ನಡೆಸುತ್ತಿರುವ ಪ್ರೌಢಶಾಲೆಯ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವಿದ್ದು, … Read more