ಬಿಜೆಪಿ ವಿರುದ್ಧ ಅಭಿಯಾನ – ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಸುದ್ದಿ360 ಹುಬ್ಬಳ್ಳಿ, ಆ.26: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸಮಿತಿ ರಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲು ತಿಳಿಸಿದೆ. ಅಗಸ್ಟ್ 29 ರಂದು ನಿರ್ಣಯ ತಿಳಿಸಲು ಸೂಚಿಸಿದೆ. ಆದರೆ ಅನುಮತಿ ನೀಡಲು ಸಮಿತಿಯ ರಚನೆ ಅವಶ್ಯಕತೆ ಇರಲಿಲ್ಲ. ಆದರೆ ವಿನಾಕಾರಣ ಕಾಲಹರಣ ಮಾಡಲು ಈ ರೀತಿಯ ನಾಟಕವನ್ನು ಪಾಲಿಕೆ ಮಾಡುತ್ತಿದೆ ಎಂದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಜೆಪಿ ಅವಕಾಶ … Read more