ಅ.10 ರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬಿಸಿ ಊಟ ತಯಾರಕರ ಅನಿರ್ದಿಷ್ಟಾವಧಿ ಧರಣಿ
ಸುದ್ದಿ360 ದಾವಣಗೆರೆ (davangere) ಅ 5: ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಕ್ಟೋಬರ್ 10 ರಿಂದ ಬೆಂಗಳೂರು (Bengaluru) ಫ್ರೀಡಂ ಪಾರ್ಕ್ (freedom park) ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫಡರೇಷನ್ ರಾಜ್ಯ ಸಮಿತಿ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ , ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ … Read more