ಪ್ರತಿಭಾಕಾರಂಜಿ ವಿಜೇತ ಮಕ್ಕಳಿಗೆ ಅಭಿನಂದನೆ
ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ…