ಆರತಕ್ಷತೆ ವೇಳೆ ವರನ ಸಾವು
ಸುದ್ದಿ360, ವಿಜಯನಗರ (ಹೊಸಪೇಟೆ) ಜು.21: ಹಸೆಮಣೆ ಏರಬೇಕಾದ ಮದುಮಗ ಮದುವೆ ಆರತಕ್ಷತೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಗ್ರಾಮದ ಹೊನ್ನೂರ ಸ್ವಾಮಿ (26) ಮೃತಪಟ್ಟ ವರನಾಗಿದ್ದಾನೆ. ಮದುವೆ ಆರತಕ್ಷತೆ ವೇಳೆ ಹೊನ್ನೂರಸ್ವಾಮಿ ಅವರಿಗೆ ಎದೆ ನೋವು ಕಾಣಿಸಿ ಕೊಂಡಿದೆ. ಇದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ದಾರಿ … Read more