Category: ಸುದ್ದಿ

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ…

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು.…

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್…

ದಾವಣಗೆರೆಯಲ್ಲಿ ಜು.11ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ

ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಸುದ್ದಿ360, ದಾವಣಗೆರೆ, ಜು.10: ಅಖಿಲ ಕರ್ನಾಟಕ ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭವು ಅಖಿಲ ಭಾರತ ವಿಶ್ವಕರ್ಮ ಪರಿಷತ್, ಕರ್ನಾಟಕ…

ಕಾಳಿಕಾದೇವಿಗೆ ಅಪಮಾನ: ಕಾಳೀ ಚಿತ್ರ ತಡೆಗೆ ವಿಶ್ವಕರ್ಮ ಸಮಾಜ ಒತ್ತಾಯ

ಸುದ್ದಿ360, ದಾವಣಗೆರೆ, ಜು.10: ಕಾಳಿ ಚಿತ್ರದ ಪೋಸ್ಟರ್ ನಲ್ಲಿ ಕಾಳಿ ದೇವತೆಯನ್ನು ಧೂಮಪಾನ ಮಾಡುವ ರೀತಿಯಲ್ಲಿ ಬಿಂಬಿಸುವ ಮೂಲಕ ನಮ್ಮ ಕುಲದೇವತೆಗೆ ಘೋರ ಅಪಮಾನ ಎಸಗಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಬಿ.ವಿ. ಶಿವಾನಂದ  ಆರೋಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ…

ಗಾಂಜಾಕ್ಕೆ ಚಾಕೊಲೇಟ್ ರೂಪ ನೀಡಿ ಮಾರಾಟ – ಓರ್ವನ ಬಂಧನ

ಸುದ್ದಿ360, ಕೋಲಾರ, ಜು.9:  ಚಾಕೊಲೇಟ್, ಗುಟ್ಕಾ ರೂಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ವ್ಯಕ್ತಿಯನ್ನು ಕೋಲಾರ ಅಬಕಾರಿ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದ ಕುರುಗಲ್ ಕ್ರಾಸ್ನಲ್ಲಿ ಈ ರೀತಿಯಾಗಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ರಾಯಬರೇಲಿ ಜಿಲ್ಲೆಯ…

ಭದ್ರಾ ಜಲಾಶಯ: ಜು.10ರ ರಾತ್ರಿಯಿಂದ ಕಾಲುವೆಗಳಿಗೆ ನೀರು ಬಿಡುಗಡೆ

ಸುದ್ದಿ360, ಶಿವಮೊಗ್ಗ, ಜು.9:  ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ನಾಳೆ (ಜು. 10) ರಾತ್ರಿಯಿಂದಲೇ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯೂಸೆಕ್ ನೀರು ಹರಿಸಲು ಕಾಡಾ ತೀರ್ಮಾನಿಸಿದೆ. ಉತ್ತಮ ಮಳೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್…

ಜು.11: ಯುಬಿಡಿಟಿಯಲ್ಲಿ ಅಭಿನಂದನಾ ಸಮಾರಂಭ

ಸುದ್ದಿ360, ದಾವಣಗೆರೆ, ಜು.9:  ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜು.11ರಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿರುವ ವಿವಿಧ ವಿಭಾಗಗಳ…

ಜು.10- ಮಹಿಳೆಯರಿಗೆ ಉಚಿತ ಆರೋಗ್ಯ ಶಿಬಿರ

ಸುದ್ದಿ360, ದಾವಣಗೆರೆ, ಜು.9:  ನಗರದ ಎವಿಕೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.10ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30 ಗಂಟೆವರೆಗೆ ನಡೆಯಲಿದೆ. ಶಿಬಿರದಲ್ಲಿ ಸಾಮಾನ್ಯ ಸ್ತ್ರೀರೋಗ ಪರೀಕ್ಷೆ, ರಕ್ತ ಪರೀಕ್ಷೆ,…

12ನೇ ಶತಮಾನದ ವಚನ ಸಾಹಿತ್ಯ ಸಾರ್ವಕಾಲಿಕ

ಶರಣರ ಸಮ ಸಮಾಜದ ಮಾರ್ಗದಲ್ಲಿ ಸಾಗಬೇಕಿದೆ : ಡಾ.ಬಿ.ಪಿ. ಕುಮಾರ್ ಸುದ್ದಿ360, ದಾವಣಗೆರೆ, ಜು.9:  ವಚನಗಳಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣ, ಲಿಂಗ ತಾರತಮ್ಯ, ಪ್ರಾದೇಶಿಕ ಭಿನ್ನತೆ ಹೀಗೆ ಹತ್ತು ಹಲವಾರು ತಾರತಮ್ಯದ ವಿಚಾರಗಳಿಗೆ ಪರಿಹಾರ ಸೂಚಿಸಲಾಗಿದ್ದು, ಶರಣರು ಹಾಕಿಕೊಟ್ಟ…

error: Content is protected !!