Category: ಸುದ್ದಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುಧ್ಧ ಜಿಲ್ಲಾ ಯುವ ಕಾಂಗ್ರೆಸ್ ಆಕ್ರೋಶ

ಸುದ್ದಿ360, ದಾವಣಗೆರೆ, ಜು.9:  ಅಗತ್ಯ ವಸ್ತುಗಳ ಬೆಲ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಶನಿವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ತೀವ್ರ ಆಕ್ರೋಶ ವ್ಯಕ್ತ ಪಡಿಸಿತು. ಪ್ರತಿಭಟನೆಯಲ್ಲಿ ಮಾತನಾಡಿದ…

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ…

ದೇಹ ಮನಸ್ಸನ್ನು ಸದೃಢಗೊಳಿಸುವ ಆಟ-ಪಾಠಗಳಲ್ಲಿ ಕಿಕ್ ಕಂಡುಕೊಳ್ಳಿ

ವಿದ್ಯಾರ್ಥಿಗಳಿಗೆ ರೆಡ್‌ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ಕಿವಿಮಾತು ಸುದ್ದಿ360, ದಾವಣಗೆರೆ, ಜು.9: ಯುವ ಪೀಳಿಗೆ ಹೊಗೆ ಉಗುಳುವುದರಲ್ಲಿ, ಮದ್ಯ ಸೇವನೆಯಲ್ಲಿ ಕಿಕ್ ಕಂಡುಕೊಳ್ಳುತ್ತಿದೆ. ಅದರ ಬದಲು, ದೇಹ ಮತ್ತು ಮನಸನ್ನು ಸ್ಥಿಮಿತದಲ್ಲಿಡುವ ವಿವಿಧ ಆಟಗಳಲ್ಲಿ, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ…

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ…

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ…

ಸಾಲುಮರದ ತಿಮ್ಮಕ್ಕನಿಗೆ ಸಂಪುಟ ದರ್ಜೆ ಸ್ಥಾನಮಾನ

ಸುದ್ದಿ360, ಬೆಂಗಳೂರು ಜು.8: ರಾಜ್ಯ ಸರ್ಕಾರವು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇಂದು ಸಿಬ್ಬಂದಿ…

ಶ್ರೀಶೈಲಕ್ಕೆ ಅ.10ರಿಂದ 80 ದಿನಗಳ ಧಾರ್ಮಿಕ, ಸಾಮಾಜಿಕ, ಜನಜಾಗೃತಿ ಪಾದಯಾತ್ರೆ

ಸುದ್ದಿ360, ದಾವಣಗೆರೆ, ಜು.08: ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣಮಹೋತ್ಸವದ ಅಂಗವಾಗಿ, ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಇದೇ ಬರುವ ಅ.10ರಿಂದ 2023ರ ಜ.15ರವರೆಗೆ 80 ದಿನಗಳ ಕಾಲ ವಿವಿಧ…

ಎಸ್ ಸಿ, ಎಸ್ ಟಿ ಮೀಸಲಾತಿಗಾಗಿ ಶ್ರೀಗಳ ಹೋರಾಟ ಬೆಂಬಲಿಸಿ ಜು.11ಕ್ಕೆ ಪ್ರತಿಭಟನೆ

ಸುದ್ದಿ360, ದಾವಣಗೆರೆ, ಜು.08: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಕಳೆದ 150 ದಿನಗಳಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿಗಾಗಿ ನಡೆಸುತ್ತಿರುವ  ಹೋರಾಟ ಬೆಂಬಲಿಸಿ ಜು.11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾದಿಕಾರಿ ಕಚೇರಿ ಎದುರು  ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ…

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ…

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ…

error: Content is protected !!