ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ
ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಅವರು, ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ನಿಜಲಿಂಗಪ್ಪ … Read more