ಯೋಗಿದಿಂದ ಬದುಕಿನಲ್ಲಿ ಸುಯೋಗ: ಬಸವಪ್ರಭು ಸ್ವಾಮೀಜಿ
ಸುದ್ದಿ360 ದಾವಣಗೆರೆ.ಜು.03: ಯಾವುದೇ ಕೆಲಸದಲ್ಲಿ ಯಶಸ್ವಿಗಳಾಗಬೇಕಾದರೆ ಏಕಾಗ್ರತೆ ಬಹಳ ಮುಖ್ಯ. ಯೋಗ ಏಕಾಗ್ರೆಯನ್ನು ತಂದು ಕೊಡುತ್ತೆ, ಏಕಾಗ್ರತೆ ಜೀವನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ. ಅಲ್ಲದೆ ಯೋಗದಿಂದ ಒಳ್ಳೆಯ ಭಾವನೆ ಮೂಡುತ್ತದೆ ಆ ಮೂಲಕ ಸಮಾಜ ಸ್ವಾಸ್ತ್ಯದಿಂದ ಕೂಡಿರುತ್ತದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು…