ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ
ಸುದ್ದಿ360 ದಾವಣಗೆರೆ ಸೆ.21: ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ಇಂದು ರೈತರು ರಸ್ತೆ ತಡೆ ಚಳವಳಿ ನಡೆಸಿದರು. ಹಳೇ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಹಳೇ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರು ಜಮಾಯಿಸಿದ ಅಚ್ಚುಕಟ್ಟು ಪ್ರದೇಶದ ರೈತರು, ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸುತ್ತಿರುವುದನ್ನು ಸ್ಥಗಿತಗೊಳಿಸಿರುವ ಕಾಡಾ ಕ್ರಮವನ್ನು ಖಂಡಿಸಿ ರಸ್ತೆಗಿಳಿದು ಪ್ರತಿಭಟನಾ ಚಳವಳಿ ನಡೆಸುವ ಮೂಲಕ ಕಾಡಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಕಾಡಾ ಕ್ರಮವನ್ನು ವಿರೋಧಿಸಿ ಮಧ್ಯಾಹ್ನ 12. ರ … Read more