ಕೆ.ಆರ್.ಪೇಟೆಯಲ್ಲಿ ಭೂಕಂಪ –ಆತಂಕಗೊಂಡ ಜನ
ಸುದ್ದಿ360 ಮಂಡ್ಯ ಜೂ.23: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ, ಮಾದಾಪುರ, ಚಿನ್ನೇನಹಳ್ಳಿ, ಗೊಂದಿಹಳ್ಳಿ, ಬಿದರಹಳ್ಳಿ, ಗೂಡೇಹೊಸಹಳ್ಳಿ ಗ್ರಾಮದ ಭಾಗಗಳಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸಾರ್ವಜನಿರು ಭಯಭೀತಗೊಂಡಿದ್ದು, ಆತಂಕಕ್ಕೊಳಗಾಗಿದ್ದಾರೆ. ಪಕ್ಕದ ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲೂಕು ವ್ಯಾಪ್ತಿಯಲ್ಲಿಯೂ…
