Category: ಸುದ್ದಿ

ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು

ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ  ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ  ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ…

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

ಮುಖ್ಯಮಂ‍ತ್ರಿಯಿಂದ ಪ್ರಧಾನಿ ಮೋದಿ ಭಾಗಿಯಾಗುವ ವೇದಿಕೆ ಪರಿಶೀಲನೆ

ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ…

ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ

ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ…

ಪ್ರಧಾನಿ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ

ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ…

ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ

ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ…

ಕಾಲೇಜಿನ ಆದಿನಗಳು ವ್ಯಕ್ತಿಯ ಬಾಳಿನ ಸುವರ್ಣ ಕಾಲ: ಎಸ್‍ಪಿ ರಿಷ್ಯಂತ್‍

ಗೋಲ್ಡನ್‍ ಮೆಮೋರೀಸ್‍ಗೆ ಮರುಜೀವ ನೀಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಗೋಲ್ಡನ್‍ ಗ್ರೂಪ್‍ ಸುದ್ದಿ360 ದಾವಣಗೆರೆ, ಜೂ.19: ಕಾಲೇಜು ದಿನಗಳ ನೆನಪುಗಳು ವ್ಯಕ್ತಿಯ ಜೀವನದಲ್ಲಿ ಸದಾ ಹಚ್ಚ ಹಸಿರಾಗಿರುತ್ತವೆ. ಇವು ಜೀವನದ ಕಡೆಯವರೆಗೂ ನೆನಪಿನಲ್ಲಿ ಇರುವಂತವುಗಳಾಗಿದ್ದು, ಸುವರ್ಣ ಕಾಲವಿದ್ದಂತೆ ಎಂದು ಜಿಲ್ಲಾ ಪೊಲೀಸ್…

ಎರಡು ಕುಟುಂಬಗಳ ನಡುವೆ ಜಮೀನು ವಿವಾದ: ಇಡೀ ಗ್ರಾಮ ಉದ್ವಿಗ್ನ

ಸುದ್ದಿ360 ಬೆಳಗಾವಿ, ಜೂ.19: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಜನರು ಕಂಡಲ್ಲೆಲ್ಲ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೇ ಜಮೀನು ವಿವಾದಕ್ಶೆ ಸಂಬಂಧಿಸಿದಂತೆ  ಶನಿವಾರ ರಾತ್ರಿ…

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ,…

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್…

error: Content is protected !!