11ತಿಂಗಳ ಮಗುವಿನೊಂದಿಗೆ ತಾಯಿ ನೇಣಿಗೆ ಶರಣು
ದಾವಣಗೆರೆ: 11 ತಿಂಗಳ ಹಸುಗೂಸಿನ ಜೊತೆ ತಾಯಿಯು ನೇಣಿಗೆ ಶರಣರಾಗಿರುವ ಹೃದಯವಿದ್ರಾವಕ ಘಟನೆ ಜಗಳೂರು ಪಟ್ಟಣದ ಜೆ. ಸಿ. ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.22 ವರ್ಷದ ನಿಖಿತ ಹಾಗೂ 11 ತಿಂಗಳ ಗಂಡು ಮಗು ಅನ್ವಿಷ್ ಇಹಲೋಕ ತ್ಯಜಿಸಿದ ದುರ್ದೈವಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಇಂಜಿನಿಯರ್ ಮನೋಜ್ ಕುಮಾರನೊಂದಿಗೆ ವಿವಾಹ ಆಗಿದ್ದ ನಿಖಿತಾ ಸೋಮವಾರವಷ್ಟೇ ತವರಿಗೆ ಬಂದಿದ್ದರು. ಮನೋಜ್ … Read more