Category: ಕ್ರೀಡೆ

ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ…

ಕರಾಟೆ ಸ್ಪರ್ಧೆಯಲ್ಲಿ ಪೃಥ್ವಿ ಆರ್ ಪ್ರಥಮ

ಸುದ್ದಿ360 ದಾವಣಗೆರೆ, ಅ.06: ಗೋಲ್ಡನ್ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ದಾರವಾಡ ಇವರ ಆಶ್ರಯದಲ್ಲಿ ಗದಗ ನಗರದಲ್ಲಿ ನಡೆದ ವಿಭಾಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ (ಕಟಾ ಮತ್ತು ಕುಮಿತೆ ವಿಭಾಗ) ದಾವಣಗೆರೆ ಹಳೇಪೇಟೆಯ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ…

ನ್ಯಾಷನಲ್‍ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ವಿಜೇತರಾದ ಸೀಮಾಸ್‍ ಅಕಾಡೆಮಿ ಮಕ್ಕಳು: ಸಂಸ್ಥೆಯಿಂದ ಅಭಿನಂದನೆ

ಸುದ್ದಿ360 ದಾವಣಗೆರೆ, ಸೆ.30: 19ನೇ ನ್ಯಾಷನಲ್ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ದಾವಣಗೆರೆಯ ಸೀಮಾಸ್ ಅಕಾಡೆಮಿಯಿಂದ ಭಾಗವಹಿಸಿದ ಮಕ್ಕಳು ಉತ್ತಮ ಫಲಿತಾಂಶದೊಂದಿಗೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದಾರೆ. ಗ್ಲೋಬಲ್ ಅಸೋಸಿಯೇಷನ್ ಆಫ್ ಜಪಾನೀಸ್ ಸೋರ್ಬನ್ ಮತ್ತು ಮೆಂಟಲ್ ಅರ್ಥಮೆಟಿಕ್ (ಜೆ.ಎ.ಜೆ.ಎಂಎ.) ಇಂಡಿಯಾ, ಅಂತರಾಷ್ಟ್ರೀಯ ಸಂಸ್ಥೆಯಿಂದ…

ಖೋ-ಖೋ, ಕಬ್ಬಡ್ಡಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ…

ಸ್ಪರ್ಧೆಗೆ ಉತ್ಸುಕರಾಗಿ ಬಂದ ಮಕ್ಕಳು ಸ್ಪರ್ಧೆಯಿಂದ ಹೊರಗುಳಿದಿದ್ದಾದರೂ ಏಕೆ…?

ಪೋಷಕರೊಂದಿಗೆ ಅಧಿಕಾರಿ ವರ್ಗ ನಡೆದುಕೊಂಡ ರೀತಿ ಎಷ್ಟು ಸರಿ. . .? ಸುದ್ದಿ360 ಶಿವಮೊಗ್ಗ ಸೆ.25: ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಮ್ಮ ಮಕ್ಕಳ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಪೋಷಕರು ಮುಜುಗರಕ್ಕೀಡಾಗುವ ಮತ್ತು ಹಲವು ಮಕ್ಕಳು ಸ್ಪರ್ಧೆಯಿಂದಲೇ ದೂರ ಉಳಿಯಬೇಕಾದ ಪ್ರಸಂಗಕ್ಕೆ ಶಿವಮೊಗ್ಗದಲ್ಲಿ…

ಪೋಷಕರನ್ನು ಬಾಲ್ಯದ ದಿನಕ್ಕೆ ಕರೆದೊಯ್ದ ದಾವಣಗೆರೆ ಪಿಬಿವಿ ವಿದ್ಯಾಲಯ

ಸುದ್ದಿ 360 ದಾವಣಗೆರೆ, ಜ.10: ದಿನಾ ಬೆಳಗೆದ್ದು ಮಕ್ಕಳ ಶಾಲೆಯ ಬ್ಯಾಗ್, ಲಂಚ್ ಬ್ಯಾಗ್, ನೀರು ಬಾಟಲ್, ಕರ್ಚಿಪ್, ಮಾಸ್ಕ್ ಹೀಗೆ ಮಕ್ಕಳನ್ನು ಶಾಲೆಗೆ ಸಜ್ಜುಗೊಳಿಸಿ ಶಾಲಾ ಆವರಣಕ್ಕೆ ತಲುಪಿಸಿ ಉಸ್ಸಪ್ಪ ಇವತ್ತಿನ ಅರ್ಧ ಕೆಲಸ ಮುಗೀತು ಎಂದು ನಿಟ್ಟುಸಿರು ಬಿಡುತ್ತಾ…

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು…

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ…

ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .?

ಇತರೆ ಕ್ರೀಡೆಗಳೆಡೆ ಮಹಾನಗರ ಪಾಲಿಕೆ, ಜಿಲ್ಲಾಡಳಿತದ ಧೋರಣೆಯಾದರೂ ಏನು..? ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳಿಂದ ಪ್ರತಿಭಟನೆ ಸುದ್ದಿ360 ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು…

ಟ್ರೈನರ್‍ಗಳಿಂದ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ.15: ಯುವ ಸಬಲೀಕರಣ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ,…

error: Content is protected !!