ರಾಜ್ಯ Archives - suddi360 https://suddi360.com/category/news/state/ Latest News and Current Affairs Sat, 05 Oct 2024 15:13:20 +0000 en-US hourly 1 https://wordpress.org/?v=6.7.2 https://suddi360.com/wp-content/uploads/2022/01/cropped-suddi360-logo-1-32x32.png ರಾಜ್ಯ Archives - suddi360 https://suddi360.com/category/news/state/ 32 32 ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ https://suddi360.com/dasara_cmcup_meenakshi_amature_boxing/ https://suddi360.com/dasara_cmcup_meenakshi_amature_boxing/#respond Sat, 05 Oct 2024 15:08:43 +0000 https://suddi360.com/?p=4060 ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿದಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ ಹೆಮ್ಮೆಯ ಮಹಿಳಾ ಬಾಕ್ಸರ್ ಮತ್ತು ಶಿವಮೊಗ್ಗ ದ ಮೊದಲ ಮಹಿಳಾ ಎನ್ಐಎಸ್ ಕೋಚ್ ಆದ ಮೀನಾಕ್ಷಿ 60-63 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿತೃತೀಯ ಸ್ಥಾನ ಪಡೆದುಜಿಲ್ಲೆಗೆ ಕೀರ್ತಿ ತಂದಿದ್ದುವಿಜೇತ ಕ್ರೀಡಾಪಟು ಕಳೆದ ಬಾರಿಯ […]

The post ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ appeared first on suddi360.

]]>
https://suddi360.com/dasara_cmcup_meenakshi_amature_boxing/feed/ 0
AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ https://suddi360.com/shimoga-vinod-appointed-as-akska-state-vice-president/ https://suddi360.com/shimoga-vinod-appointed-as-akska-state-vice-president/#respond Sat, 28 Sep 2024 11:04:14 +0000 https://suddi360.com/?p=4054 ಶಿವಮೊಗ್ಗ :- ವರ್ಲ್ಡ್ ಕರಾಟೆ ಫೆಡರೇಷನ್‌ನಿಂದ ಮಾನ್ಯತೆ ಪಡೆದಿರುವ ಕರಾಟೆ ಇಂಡಿಯಾ ಆರ್ಗನೇಸೇಷನ್ ನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇ ಷನ್ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕರಾಗಿದ್ದಾರೆ. ದಶಕಗಳ ಕಾಲ ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ಕರಾಟೆ ಕ್ರೀಡೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿನ್ನಲೆ ಅವರನ್ನು ಬೆಂಗಳೂರಿ ನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷ  ಸಿ.ಎಸ್. ಅರುಣ್ ಮಾಚಯ್ಯ, ಮತ್ತು ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ ಅವರು […]

The post AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ appeared first on suddi360.

]]>
https://suddi360.com/shimoga-vinod-appointed-as-akska-state-vice-president/feed/ 0
ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ https://suddi360.com/kranti-deepa-n-manjunath-and-five-others-were-awarded-mohare-hanamantraya-award/ https://suddi360.com/kranti-deepa-n-manjunath-and-five-others-were-awarded-mohare-hanamantraya-award/#respond Sat, 21 Sep 2024 16:20:58 +0000 https://suddi360.com/?p=4046 ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್‍.ಮಂಜುನಾಥ್‍ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು (Department of Information and Public Relations) ಪ್ರಕಟಿಸಿದೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಪುರಸ್ಕೃತರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ. ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ […]

The post ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ appeared first on suddi360.

]]>
https://suddi360.com/kranti-deepa-n-manjunath-and-five-others-were-awarded-mohare-hanamantraya-award/feed/ 0
ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್ https://suddi360.com/kalladka-bhattas-statement-indicates-his-culture-sayyid-khalid-ahmad/ https://suddi360.com/kalladka-bhattas-statement-indicates-his-culture-sayyid-khalid-ahmad/#respond Wed, 27 Dec 2023 15:49:33 +0000 https://suddi360.com/?p=4007 ಸುದ್ದಿ360 ದಾವಣಗೆರೆ: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾಃ ಎಲ್ಲಿ ಸ್ತ್ರೀಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ. ಸ್ತ್ರೀಯರನ್ನೆಲ್ಲಿ ಅವಮಾನಗೊಳಿಸಲಾಗುತ್ತದೋ ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥ ಎಂದು. ಈ ಮಾತು ಭಾರತೀಯ ಪರಂಪರೆಯಲ್ಲಿ ಹೆಣ್ಣೊಬ್ಬಳ ಸ್ಥಾನಮಾನವನ್ನು ಸೂಚಿಸುತ್ತದೆ. ಇಂಥ ಭವ್ಯವಾದ ಸಂಸ್ಕಾರವಿರುವ ದೇಶದಲ್ಲಿ ಇನ್ನೊಬ್ಬ ಹೆಣ್ಣುಮಕ್ಕಳ ಬಗ್ಗೆ ತುಚ್ಚಾವಾಗಿ ಮಾತನಾಡುವ ಕಲ್ಲಡ್ಕ ಭಟ್ ಅವರ ಹೇಳಿಕೆ ಅವರ ಸಂಸ್ಕೃತಿ ಅವರ ಸಂಸ್ಕಾರವನ್ನು ಸೂಚಿಸುತ್ತದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ […]

The post ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್ appeared first on suddi360.

]]>
https://suddi360.com/kalladka-bhattas-statement-indicates-his-culture-sayyid-khalid-ahmad/feed/ 0
ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ https://suddi360.com/best-disciplined-referee-award-to-coach-h-dadapir-congratulations/ https://suddi360.com/best-disciplined-referee-award-to-coach-h-dadapir-congratulations/#respond Wed, 27 Dec 2023 15:24:36 +0000 https://suddi360.com/?p=4000 ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್‌ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award) ಭಾಜನರಾಗಿದ್ದಾರೆ. ಹೆಚ್.ದಾದಾಪೀರ್‌ ಅವರಿಗೆ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್‌ ಆಫ್‌ ಐರನ್‌ ಗೇಮ್ಸ್ ಹಾಗೂ […]

The post ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ appeared first on suddi360.

]]>
https://suddi360.com/best-disciplined-referee-award-to-coach-h-dadapir-congratulations/feed/ 0
ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!? https://suddi360.com/dussehra-commission-asked-by-the-official-from-the-sarod-giant/ https://suddi360.com/dussehra-commission-asked-by-the-official-from-the-sarod-giant/#respond Sun, 15 Oct 2023 06:49:46 +0000 https://suddi360.com/?p=3995 ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‍ ವಾದಕ ಪಂ. ರಾಜೀವ ತಾರಾನಾಥ್‍ ಅವರನ್ನು ದಸರಾ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ  ನೀಡುವಂತೆ  ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್‍ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. […]

The post ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!? appeared first on suddi360.

]]>
https://suddi360.com/dussehra-commission-asked-by-the-official-from-the-sarod-giant/feed/ 0
ಸಾಮಾಜಿಕ ಜಾಲತಾಣದಲ್ಲಿ ಹೈವೋಲ್ಟೇಜ್‍ ಕ್ರಿಕೆಟ್‍ ಸಾಂಗ್‍ ‘ಗೆದ್ದು ಬಾ ಓ ಇಂಡಿಯಾ’ https://suddi360.com/high-voltage-cricket-song-2023-geddu-ba-o-india-on-social-media/ https://suddi360.com/high-voltage-cricket-song-2023-geddu-ba-o-india-on-social-media/#respond Wed, 11 Oct 2023 10:06:15 +0000 https://suddi360.com/?p=3979 ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್ಯಾಟ್‍ ಕ್ರಿಯೇಟಿವ್ ಲ್ಯಾಬ್‍” ರಚಿಸಿರುವ  “ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ ಕ್ರಿಕೆಟ್ ಗೀತೆ ಸಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ. ನಗರದ ಪಿಬಿ ರಸ್ತೆಯಲ್ಲಿರುವ ಬಿಸಿಎಲ್‍ ಕ್ರಿಯೇಟಿವ್‍ ಏಜೆನ್ಸಿಯ ಮೂವಿ ಹಾಲ್‍ನಲ್ಲಿ ಇಂದು ಬ್ಲ್ಯಾಕ್‍ ಕ್ಯಾಟ್‍ ತಂಡ ಈ ಒಂದು ಗೀತೆಯನ್ನು ಬಿಡುಗಡೆಗೊಳಿಸಿ ಮಾಧ್ಯಮದವರೊಂದಿಗೆ ಗೀತೆಯ ರಚನೆಯ ಕುರಿತು ಮಾಹಿತಿ ನೀಡಿದರು.  ಕನ್ನಡ, […]

The post ಸಾಮಾಜಿಕ ಜಾಲತಾಣದಲ್ಲಿ ಹೈವೋಲ್ಟೇಜ್‍ ಕ್ರಿಕೆಟ್‍ ಸಾಂಗ್‍ ‘ಗೆದ್ದು ಬಾ ಓ ಇಂಡಿಯಾ’ appeared first on suddi360.

]]>
https://suddi360.com/high-voltage-cricket-song-2023-geddu-ba-o-india-on-social-media/feed/ 0
ರೈತರಿಗೆ ನಿರಂತರ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ – ಬಸವರಾಜ ಬೊಮ್ಮಾಯಿ https://suddi360.com/electricity-office-will-be-locked-and-protested-basavaraja-bommai/ https://suddi360.com/electricity-office-will-be-locked-and-protested-basavaraja-bommai/#respond Wed, 11 Oct 2023 08:57:08 +0000 https://suddi360.com/?p=3975 ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರೆಂಟ್ ಪಡೆಯುವುದು ನಮ್ನ ಹಕ್ಕು, ಅಕ್ಕಿ ಪಡೆಯುವುದು ನಮ್ಮ ಹಕ್ಕು. […]

The post ರೈತರಿಗೆ ನಿರಂತರ ಏಳು ತಾಸು ಕರೆಂಟ್ ಕೊಡದಿದ್ದರೆ, ವಿದ್ಯುತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ – ಬಸವರಾಜ ಬೊಮ್ಮಾಯಿ appeared first on suddi360.

]]>
https://suddi360.com/electricity-office-will-be-locked-and-protested-basavaraja-bommai/feed/ 0
‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ https://suddi360.com/indian-cricket-anthem-geddu-ba-o-india-2023-launch/ https://suddi360.com/indian-cricket-anthem-geddu-ba-o-india-2023-launch/#respond Tue, 10 Oct 2023 13:25:11 +0000 https://suddi360.com/?p=3964 ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್‍ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‍ ತಂಡವನ್ನುಮತ್ತು ಪ್ರೇಕ್ಷಕರನ್ನು  ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್‍ ಗೀತೆ2023’ ‘ಗೆದ್ದು […]

The post ‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ appeared first on suddi360.

]]>
https://suddi360.com/indian-cricket-anthem-geddu-ba-o-india-2023-launch/feed/ 0
‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..? https://suddi360.com/centers-stroke-to-state-government-basavaraja-bommai-hubli/ https://suddi360.com/centers-stroke-to-state-government-basavaraja-bommai-hubli/#respond Tue, 10 Oct 2023 11:35:49 +0000 https://suddi360.com/?p=3959 ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ […]

The post ‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..? appeared first on suddi360.

]]>
https://suddi360.com/centers-stroke-to-state-government-basavaraja-bommai-hubli/feed/ 0