Category: ರಾಜ್ಯ

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.…

ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ ಎನ್ನುವವರು ಆಮಿಶ ಒಡ್ಡುವುದಾದರೂ ಯಾಕೆ?! ಯಶ್ವಂತ್ ರಾವ್ ಜಾಧವ್ ಪ್ರಶ್ನೆ

ಸುದ್ದಿ360 ದಾವಣಗೆರೆ ಮಾ.18: ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾಧವ್ ಹರಿಹಾಯ್ದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ…

ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ.…

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ…

ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ…

ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು,  ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ…

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು…

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು – ಮಾರ್ಚ್ 27ರಿಂದ ಪರೀಕ್ಷೆ

ಸುದ್ದಿ360 ಬೆಂಗಳೂರು: ರಾಜ್ಯ ಪಠ್ಯಕ್ರಮದಂತೆ ಅಭ್ಯಾಸ ನಡೆಸುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಈ ಮೂಲಕ  ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ…

ಎರಡನೇ ದಿನಕ್ಕೆ ಕಾಲಿಟ್ಟ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕೋವಿಡ್ ಸಮಯದ ಸೇವೆಯನ್ನೂ ಲೆಕ್ಕಿಸದೆ ಕಡೆಗಣಿಸಿರುವ ಸರ್ಕಾರ – ನೌಕರರ ಆಕ್ರೋಶ ಸುದ್ದಿ360 ದಾವಣಗೆರೆ, ಮಾ.15: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರಾದ ನಾನ್ ಕ್ಲಿನಿಕಲ್ ಮತ್ತು ಡಿ ಗ್ರೂಪ್ ದಿನಗೂಲಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ…

ಗೆಲ್ಲುವ ಪಕ್ಷದಲ್ಲಿ ಅಭ್ಯರ್ಥಿಗಳ ಪೈಪೋಟಿ ಸಹಜ- ಹೈಕಮಾಂಡ್ ಸಮರ್ಥವಾಗಿ ನಿರ್ವಹಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಮಾರ್ಚ್ 15 : ಭಾಜಪ ಪಕ್ಷ ಸಂಘಟನೆಯಲ್ಲಿ ಗಟ್ಟಿಯಾಗಿದೆ. ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹವಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯುವ ಆತ್ಮವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದು…

error: Content is protected !!