ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ
ದಾವಣಗೆರೆ, ಫೆ 28: ಶಿಕ್ಷಣದ ಜೊತೆಗೆ ಕ್ರೀಡಾ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಅದು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ನೀವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಮುನ್ನಡೆಸುವ ಅವಕಾಶವನ್ನು ಪಡೆಯುತ್ತೀರಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್…