ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಾಯಕರಿಗೆ ಶಿಕ್ಷೆಯಾಗಬಾರದು. ತಪ್ಪಿತಸ್ಥರಿಗೆ ಆಗಬೇಕು ಎಂಬುದು ನಮ್ಮ ಹೋರಾಟ. ಬಿಜೆಪಿಯವರಿಗೆ ಮೆದುಳಿಲ್ಲ ಎಂಬ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೆದುಳು ಜಾಸ್ತಿ ಇರುವುದಕ್ಕೆ ಕೃಷ್ಮಮೃಗ, ಜಿಂಕೆ, ಮುಳ್ಳು ಹಂದಿ … Read more