Category: ರಾಜ್ಯ

ಕೆರೆಗಳಿಗೆ  ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ  ಒತ್ತುವರಿ ತೆರವುಗೊಳಿಸಿ  ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು…

ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು

ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ  ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ…

ವದಂತಿಗಳಿಗೆ ಕಿವಿಗೊಡಬೇಡಿ – ಪಲಾಯನವಾದವೇ ಇಲ್ಲ- ನೆಲದ ಕಾನೂನು ಗೌರವಿಸುತ್ತೇವೆ: ಮುರುಘಾಶ್ರೀ

ಸುದ್ದಿ360 ಚಿತ್ರದುರ್ಗ, ಆ.29: ನಾವು ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ. ನೆಲದ ಕಾನೂನಿಗೆ ಗೌರವಿಸಿ ಸಹಕಾರ ನೀಡುವುದಾಗಿ ಮುರುಘಾ ಶ್ರೀಗಳು ಹೇಳಿದ್ದಾರೆ. ಶ್ರೀಗಳು ಬಂಧನಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳ ಬೆನ್ನೆಲ್ಲೇ ಶ್ರೀಗಳು ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ಮಠಕ್ಕೆ ಹಿಂದಿರುಗಿದ್ದಾರೆ.…

ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಈಗ ದಾವಣಗೆರೆಯಲ್ಲಿಯೇ ಲಭ್ಯ

ಸುದ್ದಿ360 ದಾವಣಗೆರೆ, ಆ.27: ವಿಶ್ವದಲ್ಲೇ ಅತ್ಯುತ್ತಮವಾಗಿರುವ ರೆಡಿಯೋಥೆರಪಿ ಚಿಕಿತ್ಸೆ ಈಗ ಮಧ್ಯ ಕರ್ನಾಟಕದಲ್ಲಿ ಲಭ್ಯವಿರುವುದಾಗಿ  ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟಂಟ್ ಹೆಡ್ ಡಾ. ಜಗದೀಶ ತುಬಚಿ ಹೇಳಿದರು. ನಗರ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ…

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ…

ಅಪರಾಧಿಗಳಿಗೆ ಸಿಂಹಸ್ವಪ್ನವಾಗಿದ್ದ ‘ತುಂಗಾ’ ಇನ್ನು ನೆನಪು ಮಾತ್ರ – ಸರಕಾರಿ ಗೌರವದೊಂದಿಗೆ ವಿದಾಯ

650 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಹಾಜರಾಗಿದ್ದ ‘ತುಂಗಾ’ ಸುದ್ದಿ 360, ದಾವಣಗೆರೆ ಆ.26: ಜಿಲ್ಲಾ ಪೊಲೀಸ್ ಇಲಾಖೆಗೆ ಇಂದು ತುಂಬಲಾರದ ನಷ್ಟ ಎಂದರೆ ತಪ್ಪಾಗದು. ಪೊಲೀಸ್ ಕುಟುಂಬದ ಕಣ್ಮಣಿ, ಅಧಿಕಾರಿಗಳು, ಸಿಬ್ಬಂದಿಯ ಅಚ್ಚುಮೆಚ್ಚಿನ ಶ್ವಾನ ‘ತುಂಗಾ’ ಇಂದು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ.…

ಪರಿಸರ ಸ್ನೇಹಿ ಗಣಪತಿ ಮಾರಾಟ  ಪ್ರತಿಷ್ಠಾಪನೆ – ನಿಯಮ ಉಲ್ಲಂಘಿಸಿದರೆ ದಂಡ ಶತಸಿದ್ಧ – ಪರಿಸರ ಕಾಳಜಿಗೆ ಮನವಿ

ಸುದ್ದಿ360 ದಾವಣಗೆರೆ, ಆ.26:  ಗಣೇಶ ಚತುರ್ಥಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದ್ದು, ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರು ಆಗಸ್ಟ್ 30 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಗಣೇಶ…

ಕುಹೂ… ಕುಹೂ… ದಾವಣಗೆರೆ ಕೋಗಿಲೆ – ಡಾ. ಪುನೀತ್ ರಾಜ್ ಕುಮಾರ್ ಅವಾರ್ಡ್

ಎಸ್‌ಎಸ್‌ಎಂ ಜನ್ಮದಿನ – Kannada-Hindi Karoke Singing Talent Hunt Show ಸುದ್ದಿ360 ದಾವಣಗೆರೆ, ಆ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜನ್ಮ ದಿನದ ಅಂಗವಾಗಿ ಕುಹೂ ಕುಹೂ ದಾವಣಗೆರೆ ಕೋಗಿಲೆ, ಕನ್ನಡ ಮತ್ತು ಹಿಂದಿ ಹಾಡುಗಳ ಕರೋಕೆ ಗಾಯನ…

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು…

ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25…

error: Content is protected !!